ಡಿ.16 ರಂದು ವಾಕ್ ಇನ್ ಇಂಟರ್‌ವ್ಯೂವ್
18 ರಿಂದ 30 ವರ್ಷದೊಳಗಿನ ಪಿಯುಸಿ/ತತ್ಸಮಾನ, ಐಟಿಐ, ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ವಿದ್ಯಾರ್ಹತೆ ಹೊಂದಿದ ಯುವಕ ಮತ್ತು ಯವತಿಯರು, ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಈ ಜಾಬ್ ಡ್ರೆöÊವ್‌ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಮೊ.ಸಂ:8105693234 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.