ಹನುಮಮಾಲಾ ಕಾರ್ಯಕ್ರಮ: ಅಂಜನಾದ್ರಿಯಲ್ಲಿ ಪೊಲೀಸ್ ಸರ್ಪಗಾವಲು
ಡಿಸೆಂಬರ್ 23 ಮತ್ತು ಡಿಸೆಂಬರ್ 24ರಂದು ನಡೆಯಲಿರುವ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಿ ಸರ್ಪಗಾವಲಿಟ್ಟಿದೆ.
2 ಎಎಸ್‌ಪಿ, 6 ಡಿಎಸ್‌ಪಿ, 26 ಸಿಪಿಐ, 62 ಪಿಎಸ್‌ಐ, 94 ಎಎಸ್‌ಐ, 967 ಹೆಡ್ ಕಾನ್‌ಸ್ಟೇಬಲ್ ಪೊಲೀಸ್ ಕಾನ್‌ಸ್ಟೇಬಲ್ ಮಹಿಳಾ ಪೊಲೀಸ್, 500 ಗೃಹರಕ್ಷಕ ದಳ, 12 ಡಿಎಆರ್, 5 ಐಆರ್‌ಬಿ ಮತ್ತು ಕೆಎಸ್‌ಆರ್‌ಪಿ ತುಕುಡಿ ಸೇರಿದಂತೆ 1657 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಮತ್ತು ಗೃಹರಕ್ಷಕ ದಳದವರನ್ನು ಕಾರ್ಯಕ್ರಮಕ್ಕೆ ನಿಯೋಹಿಸಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ.
Comments are closed.