ತಾಯಿ, ಮಗು ಕಾಣೆ: ಪತ್ತೆಗೆ ಸಹಕರಿಸಲು ಮನವಿ
): ಯಲಬುರ್ಗಾ ತಾಲ್ಲೂಕಿನ ಹುಣಸಿಹಾಳ ಗ್ರಾಮದ ನಿವಾಸಿ ಅನ್ನಪೂರ್ಣ ಆದಪ್ಪ ಗುತ್ತೂರು ಎಂಬ ಮಹಿಳೆಯು ತನ್ನ ಮಗನಾದ ಅರುಣಕುಮಾರ(04 ವರ್ಷ) ನೊಂದಿಗೆ ಡಿಸೆಂಬರ್ 19 ರಂದು ಮಧ್ಯಾಹ್ನ ಕೊಪ್ಪಳದ ಸಂಜೀವಿನಿ ಆಸ್ಪತ್ರೆಯಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆ ಗುನ್ನೆ ನಂ:78/2023 ಕಲಂ: ಮಹಿಳೆ ಕಾಣೆ ನೇದ್ದರಡಿ ಪ್ರಕರಣ ದಾಖಲಾಗಿದೆ.
ಮಹಿಳೆಯು 32 ವರ್ಷದವರಾಗಿದ್ದು, 5 ಅಡಿ ಎತ್ತರ, ಕೆಂಪು ಮೈಬಣ್ಣ ಹೊಂದಿರುತ್ತಾರೆ. ಕಾಣೆಯಾದಾಗ ಗಿಳಿ ಹಸಿರು ಬಣ್ಣದ ಸೀರೆ ಧರಿಸಿದ್ದರು.
ಮೇಲ್ಕಂಡ ಚಹರೆಯ ಮಹಿಳೆ ಹಾಗೂ ಮಗುವಿನ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಮಹಿಳಾ ಪೊಲೀಸ್ ಠಾಣೆ ದೂ.ಸಂ: 08539-221233, ಮಹಿಳಾ ಠಾಣೆ ಪಿಐ: 8861116999, ತನಿಖಾಧಿಕಾರಿ ಶಾಂತಮ್ಮ ಮ.ಹೆಚ್.ಸಿ-89: 7899230456, ಪೊಲೀಸ್ ಕಂಟ್ರೋಲ್ ರೂಂ: 9480803700 ಗೆ ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

Comments are closed.