ಸರಸ್ವತಿ ವಿದ್ಯಾಮಂದಿರ ೨೦೨೪ನೇ ಸಾಲಿನ ದಿನದರ್ಶಿಕೆ ಬಿಡುಗಡೆ ಮಾಡಿದ ಗವಿಶ್ರೀಗಳು

Get real time updates directly on you device, subscribe now.


ಕೊಪ್ಪಳ : ನಗರದ ಸರಸ್ವತಿ  ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಯಿಂದ ಹೊರತರಲಾಗಿರುವ ೨೦೨೪ನೇ ವರ್ಷದ ದಿನದರ್ಶಿಕೆ(ಕ್ಯಾಲೆಂಡರ್ ) ಯನ್ನು ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು.  ಹೊಸ ವರ್ಷ ಎಲ್ಲರಿಗೂ ಶುಭವಾಗಲಿ. ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಗವಿಶ್ರೀಗಳು ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಆರ್.ಎಚ್.ಅತ್ತನೂರು, ಮುಖ್ಯೋಪಾಧ್ಯಾಯನಿ ಶ್ರೀಮತಿ ರೇಣುಕಾ ಅತ್ತನೂರ , ಶಾಲೆಯ ಶಿಕ್ಷಕರಾದ ಲಕ್ಷ್ಮೀ, ದುರುಗೇಶ್, ಮಹೇಶ್ವರಿ ಹಿರೇಮಠ, ಸುಜಾತಾ ಹಿರೇಮಠ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!