ಡಿಸೆಂಬರ್ 30ರವರೆಗೆ ತುಂಗಭದ್ರಾ ಡ್ಯಾಮನಿಂದ ನದಿಗೆ ನೀರು
ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ತಿಮ್ಮಾಪುರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಲಿರುವ ಪ್ರಯುಕ್ತ ಡಿಸೆಂಬರ್ 27 ರಿಂದ ಡಿಸೆಂಬರ್ 30ರವರೆಗೆ 0.20 ಟಿ.ಎಂ.ಸಿಯಷ್ಟು ನೀರನ್ನು ನದಿಗೆ ಬಿಡಲಾಗುವುದು, ಪ್ರಯುಕ್ತ ತುಂಗಭದ್ರಾ ಜಲಾಶಯದ ಕೆಳಭಾಗದ ಗ್ರಾಮಸ್ಥರು ನದಿ ಹತ್ತಿರ ಓಡಾಡಬಾರದು. ಜಾನುವಾರುಗಳನ್ನು ಸಹ ನದಿಯ ಹತ್ತಿರ ಓಡಾಡದಂತೆ ಮುಂಜಾಗ್ರತೆ ವಹಿಸಲು ಕೋರಲಾಗಿದೆ.
Comments are closed.