ಡಿ.30 ರಂದು ಉಪ ಮುಖ್ಯಮಂತ್ರಿಗಳ ಕೊಪ್ಪಳ ಜಿಲ್ಲಾ ಪ್ರವಾಸ
: ರಾಯಚೂರು ಜಿಲ್ಲೆಯ ಪ್ರವಾಸದಲ್ಲಿರುವ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ ಅವರು ಡಿಸೆಂಬರ್ 30 ರಂದು ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಮುಖ್ಯ ಮಂತ್ರಿಗಳೊAದಿಗೆ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.20ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‌ಸ್ಟಿçಪ್‌ಗೆ ಆಗಮಿಸುವರು.
Comments are closed.