ಭೀಮಾ ಕೋರೆಗಾಂವ್ : ಗಿಣಿಗೇರಾ ಗ್ರಾಮದಲ್ಲಿ ಬೈಕ್ ರ್ಯಾಲಿ
ಇಂದು ಡಾ. ಬಿಆರ್ ಅಂಬೇಡ್ಕರ್ ಯುವಕ ಸಂಘದ ಸದಸ್ಯರಿಂದ 206ನೇ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಬೈಕ್ ರಾಲಿ ಮುಖಾಂತರ ಡಾ ಬಿ ಆರ್ ಅಂಬೇಡ್ಕರ್ ಸರ್ಕಲ್ದಿಂದ ಪ್ರಮುಖ ಬೀದಿಗಳಲ್ಲಿ ಹಾಗೂ ಗಂಗಾವತಿಯ ಮುಖ್ಯ ರಸ್ತೆಯ ಮುಖಾಂತರ ಬೈಕ್ ರ್ಯಾಲಿಯಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವದ ಘೋಷಣೆಗಳನ್ನು ಕೂಗುತ್ತಾ ವಿಜೃಂಭಣೆಯಿಂದ ಆಚರಿಸಲಾಯಿತು.
Comments are closed.