ಜೆಸ್ಕಾಂ ಮುನಿರಾಬಾದ: ಜ.09 ರಂದು ವಿದ್ಯುತ್ ವ್ಯತ್ಯಯ
ಕೊಪ್ಪಳ : ಜೆಸ್ಕಾಂ ಮುನಿರಾಬಾದ ವ್ಯಾಪ್ತಿಯಲ್ಲಿ ಬೃಹತ್ ಕಾಮಗಾರಿ ವಿಭಾಗ, ಮುನಿರಾಬಾದ ರವರು ಹಾಲವರ್ತಿ ಎಂಯುಎಸ್‌ಎಸ್‌ನಲ್ಲಿ ಕಾರ್ಯ ನಡೆಸುತ್ತಿರುವ ಪ್ರಯುಕ್ತ ಗಿಣಿಗೇರಾ ಉಪ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಗ್ರಾಮಗಳ ವ್ಯಾಪ್ತಿಯ ಗ್ರಾಹಕರಿಗೆ ಜನವರಿ 09 ರಂದು ಬೆಳಿಗ್ಗೆ 07 ಗಂಟೆಯಿAದ ಸಾಯಂಕಾಲ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಗಿಣಿಗೇರಾ ಉಪ ಕೇಂದ್ರದ ವ್ಯಾಪ್ತಿಯ ಗಿಣಿಗೇರಾ ಮತ್ತು ಗಿಣಿಗೇರಾ ಬೈಪಾಸ್, ಹಳೆ ಕನಕಾಪುರ, ಹೊಸ ಕನಕಾಪುರ ಮತ್ತು ಕನಕಾಪುರ ತಾಂಡಾ, ಹಿರೇ ಬಗನಾಳ ಮತ್ತು ಚಿಕ್ಕ ಬಗನಾಳ, ಕರ್ಕಿಹಳ್ಳಿ, ಲಾಚನಕೇರಿ ಮತ್ತು ಕಾಸನಕಂಡಿ, ಕುಣಿಕೇರಿ ಮತ್ತು ಕುಣಿಕೇರಿ ತಾಂಡಾ, ಕುಟುಗನಹಳ್ಳಿ, ಅಲ್ಲಾನಗರ, ಗಬ್ಬೂರು, ಹಾಲಹಳ್ಳಿ ಮತ್ತು ಭೀಮನೂರು, ಕಲ್ ತಾವರಗೇರಾ, ಎಫ್3 ಬಗನಾಳ ಎನ್‌ಜೆವೈ ಫೀಡರ್, ಎಫ್ 13 ಹಾಲಹಳ್ಳಿ ಎನ್‌ಜೆವೈ ಫೀಡರ್, ಎಫ್ 7 ಎಸ್.ಆರ್.ಸಿ ಇಂಡಸ್ರಿ÷್ಟಯಲ್ ಫೀಡರ್, ಎಫ್ 10 ಗಾಳೆಮ್ಮ, ಎಫ್12 ಗಿಣಿಗೇರಾ ಮತ್ತು ಎಫ್11 ಕಲ್ ತಾವರಗೇರಾ, ಎಫ್9 ಎನ್‌ಜೆವೈ, ಎಫ್ 33 ಕೋಕಾ ಕೋಲಾ ಇಂಡಸ್ಟಿçÃಸ್‌ಗೆ ಸಂಬAಧಪಟ್ಟ ಎಲ್ಲಾ ಫೀಡರ್, ಎಫ್1 ಕುಣಿಕೇರಿ ಐಪಿ, ಎಫ್2 ಕರ್ಕಿಹಳ್ಳಿ ಐಪಿ, ಎಫ್5 ಅಲ್ಲಾನಗರ ಐಪಿ, ಎಫ್4 ಪೌಲ್ಟಿç ಫಾರ್ಮ್ ಮತ್ತು ಎಫ್-6 ಐಪಿ, ಕಾಸನಕಂಡಿ, ಪಿ.ಬಿ.ಎಸ್ ಸೋಲಾರ್ ಪ್ಲಾಂಟ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಮುನಿರಾಬಾದ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.