ಹನುಮಂತಪ್ಪ ಅಂಡಗಿ ಅವರಿಗೆ ಪಿಎಚ್.ಡಿ ಪದವಿ
ಕೊಪ್ಪಳ: ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಸರಕಾರಿ ಪದವಿ
ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಕೊಪ್ಪಳ
ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ
ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಗದಗ ಜಿಲ್ಲೆಯ
ಹೊಳೆಆಲೂರು ಎಸ್. ಕೆ. ವಿ.ಪಿ. ಕಲಾ, ವಿಜ್ಞಾನ, ವಾಣಿಜ್ಯ
ಮಹಾವಿದ್ಯಾಲಯ ಹಾಗೂ ಕನ್ನಡ ಸ್ನಾತಕೋತ್ತರ
ಅಧ್ಯಯನ ಕೇಂದ್ರದ ಸಹಪ್ರಾಧ್ಯಾಪಕರಾದ ಡಾ.
ಪ್ರಭುದೇವ ಅಂದಾನೆಪ್ಪ ಗಂಜಿಹಾಳ ಅವರ ಮಾರ್ಗದರ್ಶನದಲ್ಲಿ
ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ
ವಿಭಾಗಕ್ಕೆ ಸಲ್ಲಿಸಿದ ಸ್ವಾತಂತ್ರೊ÷್ಯÃತ್ತರ ಕಾಲದ ಕನ್ನಡ ಲಲಿತ ಪ್ರಬಂಧಗಳಲ್ಲಿ ಸಾಮಾಜಿಕ ವಾಸ್ತವ' ( ಆಯ್ದ ಲಲಿತ ಪ್ರಬಂಧಕಾರರನ್ನು ಅನುಲಕ್ಷಿಸಿ) ಎಂಬ ವಿಷಯ ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂದಕ್ಕೆ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪರಮಶಿವಮೂರ್ತಿ ಅವರು ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರಿಗೆ ಪಿಎಚ್.ಡಿ ಪದವಿ ಘೋಷಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಜನೆವರಿ ೧೦ರಂದು ಬುಧವಾರ ಸಂಜೆ ೫:೩೦ಕ್ಕೆ ವಿದ್ಯಾರಣ್ಯದ ನವರಂಗ ಬಯಲು ಮಂದಿರದಲ್ಲಿ ನಡೆಯಲಿರುವ ಕನ್ನಡ ವಿಶ್ವವಿದ್ಯಾಲಯದ ನುಡಿಹಬ್ಬ ೩೨ನೇ ಘಟಿಕೋತ್ಸವದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು, ಕನ್ನಡ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಆಗಿರುವ ಡಾ. ಥಾವರಚಂದ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಸರ್ಕಾರದ ಗೌರವಾನ್ವಿತ ಉನ್ನತ ಶಿಕ್ಷಣ ಸಚಿವರೂ ಸಮಕುಲಾಧಿಪತಿಗಳು ಆಗಿರುವ ಡಾ. ಎಂ. ಸಿ. ಸುಧಾಕರ್ ಅವರು ಪಿಎಚ್.ಡಿ ಪದವಿಗಳನ್ನು ಪ್ರಧಾನ ಮಾಡಲಿದ್ದಾರೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ವಿಜಯ ಪೂಣಚ್ಚ ತಂಬAಡ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕೊಪ್ಪಳದಲ್ಲಿ ರಾಜ್ಯಮಟ್ಟದ ೧೪ನೇ ಹಾಗೂ ರಾಜ್ಯಮಟ್ಟದ ೧೭ನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಮತ್ತು ಕೊಪ್ಪಳ ಜಿಲ್ಲಾಮಟ್ಟದ ಹತ್ತು ಚುಟುಕು ಸಾಹಿತ್ಯ ಸಮ್ಮೇಳನಗಳನ್ನು ಹಮ್ಮಿಕೊಂಡು ಸಾಹಸಿಸಂಘಟಕರೆAದೆ ಪ್ರಸಿದ್ಧಿ ಪಡೆದಿದ್ದಾರೆ.
ಗವಿಸಿರಿ’ ಯಿಂದ `ಬಂಡಾಯಗಾರ ಬರಗೂರು’
ವರೆಗೆ ಒಟ್ಟು ೩೫ ಗ್ರಂಥಗಳನ್ನು ಹೊರತಂದಿದ್ದಾರೆ. “ಈ
ಪದವಿಯನ್ನು ಪಡೆಯುವಾಗ ನಮ್ಮ ತಂದೆಯವರಾದ
ನಿAಗಪ್ಪ ಅಂಡಗಿ ತಾಯಿಯವರಾದ ಸಿದ್ದಮ್ಮ ಅಂಡಗಿ
ಮಡದಿಯಾಗಿದ್ದ ರೇಣುಕಾ ಅಂಡಗಿ, ಮಾವನವರಾದ
ದೊಡ್ಡಬಸಪ್ಪ ಹೊಸಗೇರಿ ಇರಬೇಕಿತ್ತು. ಈ ಪದವಿಯನ್ನು
Comments are closed.