ಶ್ರೀಮತಿ ಕಿಶೋರಿ ಬುದನೂರ್ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ
ಕೊಪ್ಪಳ : ಇಂದು ಕೊಪ್ಪಳದ ಬಿ ಟಿ ಪಾಟೀಲ್ ನಗರದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ರಾಜಶೇಖರ್ ಹಿಟ್ನಾಳ್ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಇವರ ನೇತೃತ್ವದಲ್ಲಿ ಮತ್ತು ಶ್ರೀಮತಿ ಕಿಶೋರಿ ಬುದನೂರ್ ರಾಜ್ಯ ಉಪಾಧ್ಯಕ್ಷರು ಮಹಿಳಾ ಕಾಂಗ್ರೆಸ್ ಇವರ ನಾಯಕತ್ವದಲ್ಲಿ ಕೊಪ್ಪಳದ ಹಲವಾರು ವಾರ್ಡ್ ನ ಮುಖಂಡರು ಬೇರೆ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಜನಪರ ಯೋಜನೆಗಳನ್ನು ಗುರುತಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು
Comments are closed.