ತೆಲಂಗಾಣ ಎಂಟು ವಿಧಾನಸಭಾ ಕ್ಷೇತ್ರಗಳ ವೀಕ್ಷಕರಾಗಿ ಎಂ ಡಿ ಆಸೀಫ್ ಹುಸೇನ್  ನೇಮಕ

Get real time updates directly on you device, subscribe now.

ಬೆಂಗಳೂರು : ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ತೆಲಂಗಾಣ ರಾಜ್ಯದ ಉಸ್ತುವಾರಿ ವಹಿಸಿರುವ   ಶ್ರೀ ಸುರುಬಿ ದ್ವಿವೇದಿ ಅವರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ತೆಲಂಗಾಣ ರಾಜ್ಯದ ಎರಡು ಲೋಕಸಭಾ ಕ್ಷೇತ್ರಕ್ಕೆ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ವೀಕ್ಷಕರನ್ನಾಗಿ ನಮ್ಮ ಗಂಗಾವತಿ ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಡಿ ಆಸೀಫ್ ಹುಸೇನ್ ಅವರನ್ನು ನೇಮಕ ಮಾಡಲಾಯಿತು ಗಂಗಾವತಿ  ಕ್ಷೇತ್ರದ ಯುವ ನಾಯಕ ಇಂದು ತೆಲಂಗಾಣ ರಾಜ್ಯದಲ್ಲಿ ಉಸ್ತುವಾರಿಯಾಗಿ ನೇಮಕವಾಗಿರುದು ನಮ್ಮ ಕ್ಷೇತ್ರ ಹೆಮ್ಮೆ ಪಡುವ ವಿಷಯ ಎಂದು ಅವರ ಅಭಿಮಾನಿಗಳು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.

#telangana_elections #md_asif

Get real time updates directly on you device, subscribe now.

Comments are closed.

error: Content is protected !!