ಕೊಪ್ಪಳ ಜೆಡಿಎಸ್ಗೆ ನೂತನ ಸಾರಥಿ ಸುರೇಶ್ ಭೂಮರೆಡ್ಡಿ
ಕೊಪ್ಪಳ : ಜಿಲ್ಲೆಯ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಸುರೇಶ್ ಭೂಮ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ ಈ ಹಿಂದೆ ಅಧ್ಯಕ್ಷರಾಗಿದ್ದ ವೀರೇಶ್ ಮಹಂತಯ್ಯನ ಮಠ ಅವರ ಸ್ಥಾನಕ್ಕೆ ಹಿರಿಯ ನಾಯಕ ಸುರೇಶ್ ಭೂಮ್ ರೆಡ್ಡಿ ಅವರನ್ನು ನೇಮಿಸಲಾಗಿದೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನ ರಾಜ್ಯ ಅಧ್ಯಕ್ಷರಾಗಿರುವ ಎಚ್ ಡಿ ಕುಮಾರಸ್ವಾಮಿ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದ್ದಾರೆ. ವೀರೇಶ್ ಮಹಾಂತಯ್ಯನ ಮಠ ಇವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ
Comments are closed.