ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಕನ್ನೆರಾಮ್ ರಾಠೋಡ್, ಗಾಳೆಪ್ಪ ಪೂಜಾರಗೆ ಸನ್ಮಾನ
ಕೊಪ್ಪಳ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿ? ಜಾತಿ ವಿಭಾಗದ ರಾಜ್ಯ ಉಪಾಧ್ಯಕ್ಷ ಕನ್ನೆರಾಮ್ ರಾಠೋಡ್ ಹಾಗೂ ಕೊಪ್ಪಳ ಜಿಲ್ಲಾ ಅಧ್ಯಕ್ಷ ಗಾಳೆಪ್ಪ ಪೂಜಾರ ಅವರನ್ನು ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೆ.ರಾಜಶೇಖರ ಹಿಟ್ನಾಳ, ಜಿಲ್ಲಾ ಮಾಧ್ಯಮ ವಕ್ತಾರ ಪರಶುರಾಮ ಕೆರೆಹಳ್ಳಿ,ಜಿಲ್ಲಾ ಪ್ರದಾನ ಕಾರ್ಯದರ್ಶಿ ಹನುಮಂತಪ್ಪ ದೊಡ್ಡಮನಿ, ಬ್ಲಾಕ್ ಕಮಿಟಿ ಅಧ್ಯಕ್ಷರಾದ ಕಾವೇರಿ ರ್‍ಯಾಗಿ, ರಾಜ್ಯ ಸಮಿತಿ ಸದಸ್ಯೆ ಶರಣಮ್ಮ ಪೂಜಾರ, ದೇವೇಂದ್ರಪ್ಪ ಪೂಜಾರ, ಜಿಲ್ಲೆಯ ವಿವಿಧ ತಾಲೂಕಾಗಳ ಬ್ಲಾಕ್ ಕಮಿಟಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
Comments are closed.