ಫೆ.09 ರಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ
ಮುಖ್ಯಮಂತ್ರಿಗಳ ನಿರ್ದೇಶನದಂತೆ ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರ ನೇತೃತ್ವದಲ್ಲಿ ಫೆಬ್ರವರಿ 09 ರಂದು ಯಲಬುರ್ಗಾ ತಾಲ್ಲೂಕಿನ ಚಿಕ್ಕವಂಕಲಕುAಟಾ ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಆದ್ದರಿಂದ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಹಾಗೂ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
Comments are closed.