ನಾಳೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರ ಸಮಾವೇಶ
ಕೊಪ್ಪಳ
ನಾಳೆ ದಿ. 10/02/2024 ಬೆಳಿಗ್ಗೆ 10 :30 ಘಂಟೆಗೆ ಕೊಪ್ಪಳದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕೊಪ್ಪಳ, ಗದಗ ಮತ್ತು ಧಾರವಾಡ ಜಿಲ್ಲೆ ಗಳ ಕಾರ್ಯಕರ್ತರ ಸಮಾವೇಶವನ್ನು ನಗರದ ವಾಲ್ಮೀಕಿ ಭವನ್ ನಲ್ಲಿ ಜರುಗಲಿದೆ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕದ ರಾಜ್ಯಧ್ಯಕ್ಷರು ಅಡ್ವೋಕೇಟ್ ತಾಹಿರ್ ಹುಸೇನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅಲಿಮುದ್ದಿನ್, ರಾಜ್ಯ ಕಾರ್ಯದರ್ಶಿ ಆಸೀಫ್ ಬೆಳೆಕುದ್ರಿ, ರಾಜ್ಯ ಮಾಧ್ಯಮ ಕಾರ್ಯದರ್ಶಿ ರಿಜ್ವಾನ್ ತಾಜ್,ಜಿಲ್ಲಾ ಅಧ್ಯಕ್ಷರು ರಾಯಚೂರು ಫರಿದ್ ಉಮರಿ,ಧಾರವಾಡ ಜಿಲ್ಲಾ ಅಧ್ಯಕ್ಷರು ಅಬ್ದುಲ್ ಮಲಿಕ್, ಗದಗ ಜಿಲ್ಲಾ ಅಧ್ಯಕ್ಷರು ಜುನೈದ್ ಉಮಚ್ಗಿ,ರಾಜ್ಯ ಕಾರ್ಯದರ್ಶಿ ಶ್ರೀಮತಿ ತಲತ್ ಯಾಸ್ಮಿನ್, ರಾಜ್ಯ ಅಧ್ಯಕ್ಷೆ ಶ್ರೀಮತಿ ಸಬಿಹಾ ಪಟೇಲ್, ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಸಲೀಮಾ ಜಹಾನ್, ಆಗಮಿಲಿಸಿದ್ದಾರೆ.
ಎಂದು ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ, ಆದಿಲ್ ಪಟೇಲ್ ಪ್ರಕಟಣೆಯಲ್ಲಿ ಕೋರಿದ್ದಾರೆ.
Comments are closed.