ವಿವಿಧ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Get real time updates directly on you device, subscribe now.

ಕೊಪ್ಪಳ : ೧೧ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ವಿವಿಧ ಪಕ್ಷಗಳನ್ನು ತೊರೆದು ಶಾಸಕರ ಕೆ. ರಾಘವೇಂದ್ರ ಹಿಟ್ನಾಳ ಮತ್ತು ಮಾಜಿ ಜಿ.ಪಂ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ ಇವರ ನೇತೃತ್ವದಲ್ಲಿ ಕೋಳೂರು ಹಾಗೂ ಹಿಟ್ನಾಳ ಗ್ರಾಮಗಳ ಮುಖಂಡರು ಮತ್ತು ಯುವಕರು ಕಾಂಗ್ರಸ್ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡರು. ಬಿಜೆಪಿ ಮತ್ತು ಆರ.ಎಸ್.ಎಸ್ ನ ಇಬ್ಬಂದಿ ನೀತಿಗೆ ಜನರು ಬೇಸತ್ತು ಹೋಗಿದ್ದಾರೆ. ಕಾಂಗ್ರೆಸ್ ಪಕ್ಷ ಬಡ ಜನರ ನಿರ್ಗತಿಕರ ಪರವಾಗಿದೆ. ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ಸೇರ್ಪಡೆಯಿಂದ ಕ್ಷೇತ್ರದಲ್ಲಿ ಬಲ ಹಚ್ಚಿದೆ. ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಿ ಹಿಡಿಯುವುದು ನಿಶ್ಚಿತವಾಗಿದೆ. ನಾವೆಲ್ಲುರು ಒಟ್ಟಾಗಿ ಕಾಂಗ್ರೆಸ್ ಪಕ್ಷ ಗೆಲವಿಗಾಗಿ ಶ್ರಮಿಸಲಬೇಕು ಎಂದರು.

ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರಪಾಷ ಪಲ್ಟನ್ ಮಾಜಿ ಜಿ.ಪಂ ಸದಸ್ಯರಾದ ಪ್ರಸನ್ನ ಗಡಾದ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಕೃಷ್ಣ ರೆಡ್ಡಿ ಗಲಬಿ, ಜಿಲ್ಲಾ ಪ.ಜಾತಿ ಘಟಕದ ಅಧ್ಯಕ್ಷ ಪರಶುರಾಮ ಕೆರೆಹಳ್ಳಿ, ತಾಲೂಕು ಪ.ಜಾತಿ ಘಟಕ ಅಧ್ಯಕ್ಷ ಗಾಳೆಪ್ಪ ಪೂಜಾರ, ಜಿಲ್ಲಾ ಮಹಿಳಾ ಕಾಮಂಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಗೊಂಡಬಾಳ, ಮಹಿಳಾ ಗ್ರಾಮೀಣ ಬ್ಲಾಕ್ ಕಾಂಗ್ರಸ್ ಅಧ್ಯಕ್ಷೆ ರೆಷ್ಮಾ ಖಾಜಾವಲಿ, ಸವಿತಾ ಗೋರಂಟ್ಲಿ ಮುSಂಡರಾದ ಜಿಲ್ಲಾ ಅಲ್ಪಸಂಕ್ಯಾತರ ಸಮಿತಿ ಅಧ್ಯಕ್ಷರು ಸಲೀಂ ಅಳವಂಡಿ, ಇಂದಿರಾ ಬಾವಿಕಟ್ಟಿ, ಮಲ್ಲಿಕಾರ್ಜುನ ಪೂಜಾರ ಹಾಗೂ ಇನ್ನೀತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: