ಫೆಬ್ರವರಿ 15ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ವ್ಯಾಪ್ತಿಯಲ್ಲಿ ಫೆಬ್ರವರಿ 15ರಂದು ವಿವಿಧ ಗ್ರಾಮಗಳಲ್ಲಿ ಹಾಗೂ ಕೊಪ್ಪಳ ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ಕೆಲಸವು ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ತಿ ಕೆಲಸ-ಕಾರ್ಯಗಳನ್ನು ಮಾಡಬಾರದೆಂದು. ಒಂದು ವೇಳೆ ವಿದ್ಯುತ್ ಅಫಘಾತ ಸಂಬವಿಸಿದ್ದಲ್ಲಿ ಕಂಪನಿಯು ಜವಬ್ದಾರರಾಗಿರುವುದಿಲ್ಲ ಎಂದು ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಎ.ಆರ್.ಸಲೀಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.