ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗೆ ಪ್ರಾಧಿಕಾರ ರಚನೆ

Get real time updates directly on you device, subscribe now.

ಬೆಂಗಳೂರು: ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಬಜೆಟ್ ನಲ್ಲಿ ಬೆಂಗಳೂರಿನ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಕೊಪ್ಪಳ ಜಿಲ್ಲೆಯ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಲಾಗುವುದು ಎಂದು ಎಂದು ಪ್ರಕಟಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: