ಪತ್ರಕರ್ತರ ಉಚಿತ ಬಸ್ ಪಾಸ್ ಸೌಲಭ್ಯವನ್ನು ಈಡೇರಿಸಿರುವ ಸಿಎಂ -ಶಿವಾನಂದ ತಗಡೂರು ಧನ್ಯವಾದ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ಬೇಡಿಕೆಯಾದ ಪತ್ರಕರ್ತರ ಉಚಿತ ಬಸ್ ಪಾಸ್ ಸೌಲಭ್ಯವನ್ನು ಈಡೇರಿಸಿರುವ ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನ ಸೌಧದಲ್ಲಿ ಭೇಟಿ ಮಾಡಿದ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸಮಸ್ತ ಪತ್ರಕರ್ತರ ಪರವಾಗಿ
ಸಲ್ಲಿಸಿದರು.
ಕೆಯುಡಬ್ಲ್ಯುಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೆಂಗಳೂರು ಘಟಕದ ಸೋಮಶೇಖರ ಗಾಂಧಿ, ಶಿವರಾಜ ಮತ್ತಿತರರು ಹಾಜರಿದ್ದರು.
Comments are closed.