ಕನಕಗಿರಿ ಉತ್ಸವ: ಫೆ.28ರಂದು ವಿವಿಧ ಕ್ರೀಡೆಗಳು, ಪ್ರದರ್ಶನ ಪಂದ್ಯಾವಳಿ
ಈ ಎಲ್ಲಾ ಪಂದ್ಯಾವಳಿಗಳು ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ನಡೆಯಲಿದ್ದು, ಕೊಪ್ಪಳ ಜಿಲ್ಲೆಯ ಆಸಕ್ತರು ಭಾಗವಹಿಸಬಹುದಾಗಿದೆ ಎಂದು ಕನಕಗಿರಿ ಉತ್ಸವದ ಕ್ರೀಡಾ ಸಮಿತಿ ಅಧ್ಯಕ್ಷರು ಆಗಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.