ಮತ್ತೊಮ್ಮೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟ ಹಾರಿಸಬೇಕು-ರಾಘವೇಂದ್ರ ಹಿಟ್ನಾಳ

Get real time updates directly on you device, subscribe now.

ಕೊಪ್ಪಳ:  ಕ್ಷೇತ್ರದ ಅಭಿವೃದ್ಧಿಗೆ ಕೆಕೆಆರ್‌ಡಿಬಿ ಹಾಗೂ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಹೆಚ್ಚಿನ ಅನುದಾನವು ಸರ್ಕಾರವು ನೀಡುತ್ತಿದ್ದು ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ ಇದು ಹೆಚ್ಚು ಸಹಕಾರಿಯಾಗುತ್ತಿದ್ದು ರಾಜ್ಯದ ಜನತೆಗೆ ನೀಡಿರುವ ಗ್ಯಾರಂಟಿ ಯೋಜನೆಗಳ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಗೆ  ಮುಖ್ಯಮಂತ್ರಿಗಳಾದ   ಸಿದ್ದರಾಮಯ್ಯರವರ ನೀಡುತ್ತಿರುವು ಕೊಡುಗೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಫಲಪ್ರಧವಾಗಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ಬಂಡಿಹರ್ಲಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಾದ ಅಗಳಕೇರ ಬಂಡಿ ಹರ್ಲಾಪುರ್ ಗ್ರಾಮದಲ್ಲಿ ವಿವಿಧ ಯೋಜನೆ ಅಡಿಯಲ್ಲಿ ರಸ್ತೆ ಮುಸ್ಲಿಂ ಶಾದಿ ಮಹಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ಹಾಗೂ ಶಾಲಾ ಕೊತ್ತಡಿ ನಿರ್ಮಾಣ ಕಾಮಗಾರಿಗೆ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಬಾಳಿಕ ಮಾತನಾಡಿದ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ರವರು ಬರದ ತೀವ್ರತೆಯಲ್ಲಿ ಸಹ ನೀರಿನ ಕೊರತೆಯಾಗದಂತೆ ಅಧಿಕಾರಿಗಳಿಗೆ ಈಗಾಗಲೇ ಸಚಿವರು ಹಾಗೂ ನಾವುಗಳು ಸೂಚನೆ ನೀಡಿದ್ದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನತೆಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಿ ತಲುಪಿಸುವಂತೆ ಲಭಿಸುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಬರುವ ಲೋಕಸಭಾ ಚುನಾವಣೆಯಲ್ಲಿ ಅಭಿವೃದ್ಧಿಪರ ಕೆಲಸ ಮಾಡುವ ಸರ್ಕಾರ ಮತ್ತು ನಾಯಕರಿಗೆ ಅಭೂತಪೂರ್ವ ಬೆಂಬಲ ಸೂಚಿಸಿ ಮತ್ತೊಮ್ಮೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟ ಹಾರಿಸಬೇಕೆಂದು ಕರೆ ನೀಡಿದರು

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಟೀ ಜನಾರ್ಧನ್ ಹುಲಿಗಿ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಶ ಪಲ್ಟನ್ ಬಾಲಚಂದ್ರನ್ ಮುಖಂಡರಾದ ಕೆ.ಎಂ.ಸಯ್ಯದ್,  ಮಾನ್ವಿ ಪಾಷಾ ಸಲೀಂ ಅಳವಂಡಿ ಸಲಹಾ ಸಮಿತಿ ಅಧ್ಯಕ್ಷಪ್ಪ ಹೊಸಳ್ಳಿ  ಚೆನ್ನಕೃಷ್ಣ ವೀರಭದ್ರ ಸ್ವಾಮಿ ಅಳ್ಕೆರಾ ಮಾಜಿ ಜಿಲ್ಲಾ ಪಂಚಾಯತ್ ಎಪಿಎಂಸಿ ಅಧ್ಯಕ್ಷ ವಿಶ್ವನಾಥ್ರಾಜು ನಾಗರಾಜ ಪಟ್ವಾರಿ ನಿಂಗಜ್ಜ ಶಹಪೂರ ಮೊಹಮ್ಮದ್ ಸಾಬ್ ಅಗಳಕೆರ ಉದ್ಯಮಿಗಳು ಚಂದ್ರಶೇಖರ ಮುಸ್ಲಿಂ ಶಾದಿಮಾಲ ಅಧ್ಯಕ್ಷರು ಹಾಗೂ ಸದಸ್ಯರು ಗ್ರಾಮದ ಅಧ್ಯಕ್ಷರು ಸದಸ್ಯರು ಗ್ರಾಮದ ಮುಖಂಡರು ಹಾಗೂ ವಿವಿಧ ಇಲಾಖೆಯ ಅಭಿಯಂತರರು ಗುತ್ತಿಗೆದಾರರು ಇನ್ನಿತರರು ಉಪಸ್ಥಿತರಿದ್ದರು

Get real time updates directly on you device, subscribe now.

Comments are closed.

error: Content is protected !!