ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ  

Get real time updates directly on you device, subscribe now.

ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿ. ಜೂನ್ ೪ ರಂದು ಫಲಿತಾಂಶ.  ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಪ್ರಿಲ್ 26ರಂದು ಮೊದಲ ಹಂತದ ಚುನಾವಣೆ ಮೇ ೭ ರಂದು ಎರಡನೇ ಹಂತದ ಮತದಾನ.

ದೇಶಾದ್ಯಂತ 7 ಹಂತಗಳಲ್ಲಿ ಮತದಾನ. ದಕ್ಷಿಣ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಉತ್ತರ ಕರ್ನಾಟಕದಲ್ಲಿ ಮೇ 7ರಂದು ಚುನಾವಣೆ  ಮತದಾನ ನಡೆಯಲಿದೆ.

Get real time updates directly on you device, subscribe now.

Comments are closed.

error: Content is protected !!