ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರ, ಸದಸ್ಯರ ನೇಮಕ
ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರ ಮತ್ತು ಸದಸ್ಯರ ನೇಮಕ ಆದೇಶ . ಅಜ್ಮೀರ್ ನಂದಾಪುರ, ಮೆಹಬೂಬ ಕಿಲ್ಲೆದಾರ್, ಜೀವನಸಾಬ ಬಿನ್ನಾಳ, ಜಾಜಿ ದೇವೇಂದ್ರಪ್ಪ, ರಮೇಶ ಗಬ್ಬೂರ್, ಡಾ.ಚಿಲ್ಕರಾಗಿ, ಡಾ.ಶರಣಬಸಪ್ಪ ಕೋಲ್ಕಾರ್ , ಚಾಂದಪಾಷಾ ಕಿಲ್ಲೇದಾರ್ ಬಹಾದ್ದೂರ ಬಂಡಿ ಪ್ರಾಧಿಕಾರ, ಅಕಾಡೆಮಿಗಳಿಗೆ ನೇಮಕವಾಗಿದ್ದಾರೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ರಾಜ್ಯ ಸರ್ಕಾರವು ನೂತನ ಅಧ್ಯಕ್ಷರು ಮತ್ತು ಸದಸ್ಯರನ್ನು
ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರ ಮತ್ತು ಸದಸ್ಯರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ-ಡಾ.ಪುರುಷೋತ್ತಮ ಬಿಳಿಮಲೆ
ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ-ಡಾ. ಎಲ್ ಎನ್ ಮುಕುಂದ್ ರಾಜ್
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ-ಮಾನಸ
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ-ಉಮರ್ ಯು ಎಚ್,
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ- ಡಾ. ಚನ್ನಪ್ಪ ಕಟ್ಟಿ,
ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ-ಅಶೋಕ್ ಚಂದರಗಿ,
ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ-ತಲ್ಲೂರು ಶಿವರಾಮಶೆಟ್ಟಿ
ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ- ಶಿವಪ್ರಸಾದ್ ಗೊಲ್ಲಹಳ್ಳಿ ನೇಮಕವಾಗಿದ್ದಾರೆ.
Comments are closed.