ಲೋಕಸಭಾ ಚುನಾವಣೆ : ಕಾಂಗ್ರೆಸ್ ಟಿಕೇಟ್ ಹಿಟ್ನಾಳ್ ಗೆ ಫೈನಲ್ !

Get real time updates directly on you device, subscribe now.


ನವದೆಹಲಿ : ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್   ಟಿಕೇಟ್   ರಾಜಶೇಖರ ಹಿಟ್ನಾಳ  ಪಾಲಾಗಿದೆ ಎಂದು ಹೇಳಲಾಗಿದೆ.. ಇಂದು ನಡೆದ ಸಿಇಸಿ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ ಎಂದ ಮೂಲಗಳು ತಿಳಿಸಿವೆ. ಅಧಿಕೃತವಾಗಿ ಘೋಷಣೆಯಾಗುವುದು ಬಾಕಿ ಇದೆ ಎಂದು ಹೇಳಲಾಗಿದೆ.

Get real time updates directly on you device, subscribe now.

Comments are closed.

error: Content is protected !!