ದ್ವಿಚಕ್ರ ವಾಹನ ಆಯತಪ್ಪಿ ಬಿದ್ದು; ಬಿಜೆಪಿ ಯುವ ಮುಖಂಡ ಸಾವು
ಕುಷ್ಟಗಿ 27; ದ್ವಿಚಕ್ರ ವಾಹನ ಆಯತಪ್ಪಿ ಬಿದ್ದ ಪರಿಣಾಮ ಬಿಜೆಪಿ ಯುವ ಮುಖಂಡ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ತಾಲೂಕಿನ ಕಲಾಲಬಂಡಿ ಗ್ರಾಮದ ಮಲಿಯಮ್ಮ ದೇವಸ್ಥಾನದ ಬಳಿ ನಡೆದಿದೆ.
ಮೃತಪಟ್ಟ ದುರ್ದೈವಿಯನ್ನು ಕಲಾಲಬಂಡಿ ಗ್ರಾಮದ ಶರಣಪ್ಪ ಪರಸಪ್ಪ ಹಿರೇಮನಿ (34) ಎಂದು ಗುರುತಿಸಲಾಗಿದೆ.
ಮೃತಪಟ್ಟ ಯುವಕನ ಪಾರ್ಥಿವ ಶರೀರವನ್ನು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮರಳಿ ಅವರ ಕುಟುಂಬ ವರ್ಗಕ್ಕೆ ಅಸ್ತಾಂತರಿಸಿದರು.
ಈ ಘಟನೆ ಕುರಿತು ಕುಷ್ಟಗಿ ಪೊಲೀಸ್
Comments are closed.