ಭಾಗ್ಯನಗರ ಪ.ಪಂ: ಆಸ್ತಿ ತೆರಿಗೆ ಪಾವತಿಗೆ ,ಉದ್ದಿಮೆ ಪರವಾನಿಗೆ ಪಡೆಯಲು ಸೂಚನೆ
: ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಆಸ್ತಿ ಮಾಲೀಕರು 2024-25 ನೇ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ ಮಾಹೆಯೊಳಗೆ ಪಾವತಿಸಿದರೆ ಶೇ. 5 ರಷ್ಟು ವಿನಾಯಿತಿ ನೀಡಲಾಗುವುದು.
ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ಪ್ರತಿಯೊಬ್ಬ ಉದ್ದಿಮೆದಾರರು ಪುರಸಭೆ ಅಧಿನಿಯಮ 1964 ರ ಕಲಂ 256 ರಡಿ ಉದ್ದಿಮೆ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ.
Comments are closed.