ಜೆಡಿಎಸ್ ಲೋಕಸಭೆ ಉಪ ನಾಯಕರಾಗಿ ಮಹಾಂತಯ್ಯನಮಠ ಆಯ್ಕೆ
ಕೊಪ್ಪಳ : ಲೋಕಸಭೆ ಚುನಾವಣೆ ಹಿನ್ನಲೆ ಜೆಡಿಎಸ್ ರಾಜ್ಯ ಕಾರ್ಯದರ್ಶಿ ವೀರೇಶ ಮಹಾಂತಯ್ಯನಮಠ ಅವರನ್ನು ಕೊಪ್ಪಳ ಲೋಕಸಭಾ ಕ್ಷೇತ್ರದ ಉಪ ನಾಯಕರನ್ನಾಗಿ ಆಯ್ಕೆ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಆದೇಶಿಸಿದ್ದಾರೆ.
ತಾಲೂಕು ಮತ್ತು ಜಿಲ್ಲಾ ಘಟಕಗಳನ್ನು ಸಂಘಟಿಸಿ, ಬಲವರ್ಧನೆಗೊಳಿಸಲು ಮತ್ತು ಚುನಾವಣೆಯ ಪೂರ್ವಸಿದ್ದತೆಗಳನ್ನು ಕೈಗೊಳ್ಳಲು ಹಾಗೂ ಬಿಜೆಪಿಯೊಂದಿಗೆ ಹೊಂದಾಣಿಕೆ ಮತ್ತು ಸಮನ್ವಯ ಸಾಧಿಸುವಂತೆ ತಿಳಿಸಿದ್ದಾರೆ.
Comments are closed.