ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಅಮರೇಗೌಡ ಪಾಟೀಲ್ ಬಯ್ಯಾಪುರ

0

Get real time updates directly on you device, subscribe now.

ಕೊಪ್ಪಳ : ಸಂಘಟನಾ ಚತುರ ಎಂದೇ ಖ್ಯಾತಿಯಾಗಿರುವಂತ ಕುಷ್ಟಗಿಯ ಮಾಜಿ ಶಾಸಕ ಹಾಗೂ ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪುರ ಅವರನ್ನು ಕೊಪ್ಪಳ ಡಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ ಅಮರೇಗೌಡ ಪಾಟೀಲ್ ಬಯ್ಯಾಪುರ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಲೋಕಸಭಾ ಟಿಕೆಟ್ ನ ಆಕಾಂಕ್ಷಿಯಾಗಿದ್ದರು ಕೊನೆಯ ಕ್ಷಣದವರೆಗೂ ಅವರ ಹೆಸರು ಕೇಳಿ ಬಂದಿತ್ತು. ಚುನಾವಣೆಯ ಈ ಸಂದರ್ಭದಲ್ಲಿ ಪಕ್ಷವನ್ನು ಗೆಲುವಿನತ್ತ ಮುನ್ನಡೆಸುವುದಕ್ಕಾಗಿ , ಸಂಘಟನೆಗಾಗಿ ಬಯ್ಯಾಪುರ ಅವರನ್ನು ನೇಮಿಸಲಾಗಿದೆ ಎಂದು ಹೇಳಲಾಗುತ್ತಿದೆ.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: