ಪೂಜಾರ ಕುಟುಂಬದ ನವ ವಧು-ವರರಿಂದ ಮತದಾನ ಜಾಗೃತಿ
ಕಾರ್ಯಕ್ರಮದಲ್ಲಿ ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ ರವರು ನವ ವಧು ವರರಿಗೆ ಅಕ್ಷತೆ ಹಾಕುವದರ ಮೂಲಕ ಶುಭ ಹಾರೈಸಿದರು. ಕಡ್ಡಾಯವಾಗಿ ಮೇ-7ರಂದು ತಪ್ಪದೇ ಮತ ಚಲಾಯಿಸಿರೆಂದು ಪೂಜಾರ ಕುಟುಂಬದವರಿಗೆ ಹಾಗೂ ಹಾಜರಿದ್ದವರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿಯ ಐಇಸಿ ಸಂಯೋಜಕರು, ಕಿನ್ನಾಳ ಪಂಚಾಯತ್ ಅಭಿವೃದ್ದಿ ಅಧಿಕಾರಿ, ತಾಲೂಕ ಸ್ವೀಪ್ ಸಮಿತಿಯ ಸದಸ್ಯರು, ಇನ್ನಿತರ
Comments are closed.