B ಫಾರ್ಮ್ ಪಡೆದ ಕಾಂಗ್ರೆಸ್ ಅಭ್ಯರ್ಥಿ ಕೆ ರಾಜಶೇಖರ ಹಿಟ್ನಾಳ
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಕೆ ರಾಜಶೇಖರ ಹಿಟ್ನಾಳಗೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ “ಬಿ ” ಫಾರ್ಮ ನೀಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಮರೇಗೌಡ ಬಯ್ಯಾಪುರ, ವಿಧಾನ ಪರಿಷತ್ ಸದಸ್ಯರಾದ ಶರಣೆಗೌಡ ಪಾಟೀಲ, ಕಾಡಾ ಅಧ್ಯಕ್ಷ ಹಸನ್ ಸಾಬ ದೋಟಿಹಾಳ , ರವಿ ಕುರಗೋಡ ಸೇರಿದಂತೆ ಇತರರು ಉಪಸ್ಥಿತರಿದ್ದರು.
Comments are closed.