ಲೋಕ್ ಅದಾಲತ್‌ನಲ್ಲಿ ವಕೀಲರ ಸಂಘದ ಕಾರ್ಯ ಮೆಚ್ಚಿ ಹೈಕೋರ್ಟ್ ನ್ಯಾಯಾಧೀಶರಿಂದ ಮೆಚ್ಚುಗೆ ಪತ್ರ
ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ಲೋಕ್ ಅದಾಲತ್‌ನಲ್ಲಿ ಕೊಪ್ಪಳ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಮತ್ತು ಸದಸ್ಯರುಗಳು ನೀಡಿದ ಸಹಕಾರದೊಂದಿಗೆ ಹೆಚ್ಚಿನ ಪ್ರಕರಣಗಳು ಇತ್ಯರ್ಥವಾಗಲು ಸಾಧ್ಯವಾಗಿದ್ದು, ಈ ಬಗ್ಗೆ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಕೆ.ಸೋಮಶೇಖರ್ ಅವರು ನೀಡಿದ ಮೆಚ್ಚುಗೆ ಪತ್ರವನ್ನು ಏಪ್ರಿಲ್ 03 ರಂದು ಕೊಪ್ಪಳ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ. ಚಂದ್ರಶೇಖರ್‌ರವರು ಕೊಪ್ಪಳ ಜಿಲ್ಲಾ ವಕೀಲರ ಸಂಘದ ಚುನಾವಣಾ ಅಧಿಕಾರಿಯಾಗಿರುವ ಸಿದ್ದರಾಮ ಆರ್. ಹಿರೇಮಠ್ ವಕೀಲರಿಗೆ ಮತ್ತು ಇತರೆ ಹಿರಿಯ ಸದಸ್ಯರಿಗೆ ಹಸ್ತಾಂತರಿಸಿದರು.
Comments are closed.