ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ್ ಎಸ್ ಕ್ಯಾವಟರ್ ನಾಮಪತ್ರ ಸಲ್ಲಿಕೆ
ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಡಾ. ಬಸವರಾಜ್ ಎಸ್ ಕ್ಯಾವಟರ್ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರಿಗೆ 8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ನಾಮಪತ್ರ ಸಲ್ಲಿಸಿದರು.
ಸಂದರ್ಭದಲ್ಲಿ ದೊಡ್ಡನಗೌಡ ಪಾಟೀಲ್, ಹೇಮಲತಾ ನಾಯಕ್, ರಾಜು ಬಾಕಳೆ, ಬಸವರಾಜ ದಡೆಸುಗೂರ್, ಸುರೇಶ್ ಭೂಮರಡ್ಡ್, ವೀರೇಶ್ ಮಹಾಂತಯ್ಯನಮಟ್, ನವೀನ್ ಗುಳಗನ್ನವರ್, ಮಸ್ಕಿ ಹಿರಿಯ ಕಾರ್ಯಕರ್ತ ಮಲ್ಲನಗೌಡ ಉಪಸ್ತಿತರಿದ್ದರು.
Comments are closed.