ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜನ್ಮದಿನಾಚರಣೆ
ವಾರ್ಡ್ ನಂಬರ 11 ರಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜನ್ಮದಿನಾಚರಣೆಯನ್ನು ಆಚರಿಸಿದರು. ವಾರ್ಡ್ ನಾ ಮಾಜಿ ಸದಸ್ಯರು ಹಾಗೂ ಗವಿಸಿದ್ದೇಶ್ವರ ಅರ್ಬನ್ ಬ್ಯಾಂಕ್ ನ ಅಧ್ಯಕ್ಷರಾದ ರಾಜಶೇಖರ ಆಡೂರ ಅವರು ಮಾನವನ ಘನತೆಗಾಗಿ ಹೋರಾಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಗೆ ಮಾಲಾರ್ಪಣೆ ಮಾಡಿದರು.ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಓದುವದರ ಮೂಲಕ ಪ್ರಾರಂಭಿಸಿದರು.ಈ ಕಾರ್ಯಕ್ರಮದಲ್ಲಿ ಈ ವಾರ್ಡಿನ ಎಲ್ಲಾ ಗುರುಹಿರಿಯರು ಪಾಲ್ಗೊಂಡಿದ್ದರು.ಈ ಕಾರ್ಯಕ್ರಮ ದಲ್ಲಿ ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
Comments are closed.