ಬಿಜೆಪಿ ತೊರೆದು ಕಾಂಗ್ರೇಸ್ ಸೇರಿದ ಮಾಜಿ ಪ.ಪಂ. ಸದಸ್ಯ

Get real time updates directly on you device, subscribe now.

ಕೊಪ್ಪಳ : ಸಂಸದ ಕರಡಿ ಸಂಗಣ್ಣ ಆಪ್ತ ಮಾಜಿ ಪ.ಪಂ. ಸದಸ್ಯ ವಿಜಯಕುಮಾರ್ ಪಾಟೀಲ್ ಬಿಜೆಪಿ ತೊರೆದು ಕಾಂಗ್ರೇಸ್ ಸೇರಿದ್ದಾರೆ.

ಇಂದು ಡಿಸಿಸಿ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಪೂರ್ ಸಮ್ಮುಖದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಈ ಸಂದರ್ಭದಲ್ಲಿ ಮುಖಂಡರಾದ ಪ್ರಸನ್ನ ಗಡಾಡ್, ರಾಜಶೇಖರ್ ಅದುರ್ ಸೇರಿದಂತೆ ಇತರರು ಉಪಸ್ಥಿತರಿದ್ದರು

Get real time updates directly on you device, subscribe now.

Comments are closed.

error: Content is protected !!