ಲೋಕಸಭಾ ಚುನಾವಣೆ: ಇಂದು 3 ಅಭ್ಯರ್ಥಿಗಳಿಂದ ನಾಮಪತ್ರಗಳ ಸಲ್ಲಿಕೆ

8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಏಪ್ರಿಲ್ 12 ರಿಂದ ಆರಂಭವಾಗಿದ್ದು, ಸೋಮವಾರದಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ನಿರುಪಾದಿ ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ಮಲ್ಲಿಕಾರ್ಜುನ ಹಡಪದ ಮತ್ತು ಶಿವಪ್ಪ ಅವರು ತಲಾ 01 ನಾಮಪತ್ರ ಸಲ್ಲಿಸಿದ್ದು, ಈ ಮೂರು ಅಭ್ಯರ್ಥಿಗಳಿಂದ ಒಟ್ಟು 3 ಚುನಾವಣಾ ನಾಮಪತ್ರಗಳು ಎರಡನೇ ದಿನ ಸಲ್ಲಿಕೆಯಾಗಿವೆ.
Comments are closed.