Sign in
Sign in
Recover your password.
A password will be e-mailed to you.
: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 126ಎ(1) ರಂತೆ ಏಪ್ರಿಲ್ 19 ರ ಬೆಳಿಗ್ಗೆ 07 ಗಂಟೆಯಿAದ ಜೂನ್ 01 ರ ಸಂಜೆ 06.30 ಗಂಟೆಯವರೆಗೆ ಯಾವುದೇ ಮಾಧ್ಯಮಗಳು ಮತದಾನಕ್ಕೆ ಸಂಬAಧಪಟ್ಟ ಅಭಿಪ್ರಾಯದ ಸಮೀಕ್ಷೆಗಳು ಸೇರಿದಂತೆ ಚುನಾವಣೆಗೆ ಸಂಬAಧಪಟ್ಟ ಯಾವುದೇ ಸಮೀಕ್ಷೆಯ ಫಲಿತಾಂಶವನ್ನು ಪ್ರಸಾರ ಮಾಡುವುದನ್ನು ನಿರ್ಬಂಧಿಸಿ ಆದೇಶಿಸಿದೆ ಎಂದು ಉಪ ಮುಖ್ಯ ಚುನಾವಣಾಧಿಕಾರಿ ನವೀನ್ ಜೋಸೆಫ್ ಎ ಅವರು ತಿಳಿಸಿದ್ದಾರೆ.
ಭಾರತ ಚುನಾವಣಾ ಆಯೋಗದ ಈ ಆದೇಶವನ್ನು ರಾಜ್ಯದ ಎಲ್ಲಾ ಮಾಧ್ಯಮ ಸಂಸ್ಥೆಗಳು (ಎಲೆಕ್ಟಾçನಿಕ್, ಮುದ್ರಣ ಮತ್ತು ಇತರೆ) ಕಡ್ಡಾಯವಾಗಿ ಪಾಲಿಸಬೇಕು ಎಂದು ಉಪ ಮುಖ್ಯ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
Get real time updates directly on you device, subscribe now.
Comments are closed.