ಗಂಗಾವತಿ ವಿಧಾನಸಭಾ ಕ್ಷೇತ್ರದ ಸಂಗಾಪುರ ಗ್ರಾಮದಲ್ಲಿ ರಾಜಶೇಖರ ಹಿಟ್ನಾಳ್ ಮತಯಾಚನೆ
ಗಂಗಾವತಿ ವಿಧಾನಸಭಾ ಕ್ಷೇತ್ರದ ಸಂಗಾಪುರ ಗ್ರಾಮದಲ್ಲಿ ನಡೆದ ಕೊಪ್ಪಳ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಬಹಿರಂಗ ಪ್ರಚಾರ ಕಾರ್ಯಕ್ರಮದಲ್ಲಿ ರಾಜಶೇಖರ ಹಿಟ್ನಾಳ್ ಅವರು ಭಾಗವಹಿಸಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ, ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ, ಸಂಸದರಾದ ಸಂಗಣ್ಣ ಕರಡಿ, ಕಾಡಾ ಅಧ್ಯಕ್ಷರು ಹಸನ್ ಸಾಬ ದೋಟಿಹಾಳ, ಕೊಪ್ಪಳ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ, ಕೊಪ್ಪಳ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಟಿ. ಜನಾರ್ಧನ ಹುಲಿಗಿ, ಗಂಗಾವತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಮ್ಮಿ ಫಕೀರಪ್ಪ ಸೇರಿದಂತೆ ಅನೇಕ ಮುಖಂಡರು ಉಪಸ್ಥತರಿದ್ದರು
Comments are closed.