ಲೋಕಸಭಾ ಚುನಾವಣೆ; ಧ್ವನಿವರ್ಧಕಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ
ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ನಿಮಿತ್ತ ಭಾರತ ಚುನಾವಣಾ ಆಯೋಗ ನೀಡಿರುವ ನಿರ್ದೇಶನದಂತೆ ಚುನಾವಣೆಯ ಮತದಾನವು ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಅಂದರೆ ಮೇ 05 ರ ಸಂಜೆ 06 ಗಂಟೆಯಿAದ ಚುನಾವಣೆ ಪ್ರಚಾರ ಹಾಗೂ ಚುನಾವಣೆಗೆ ಸಂಬAಧಿಸಿದAತೆ ಬಳಸಲಾಗುವ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
Comments are closed.