BJP ಕೊಪ್ಪಳ ಜಿಲ್ಲಾ ಶಕ್ತಿ ಕೇಂದ್ರ ಪ್ರಮುಖರ ಸಭೆ
ಕೊಪ್ಪಳ ನಗರದ ಶಾಂತಾಬಾಯಿ ಪವರ್ ಕಲ್ಯಾಣ ಮಂಟಪದಲ್ಲಿ ನೆಡೆದ ಕೊಪ್ಪಳ ಜಿಲ್ಲಾ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರದಾನ ಕಾರ್ಯದರ್ಶಿಗಳಾದ ಬಿ ಎಲ್ ಸಂತೋಷ ಜೀ ಅವರು ಚುನಾವಣೆಯ ರೂಪುರೇಷೆಗಳ ಕುರಿತು ಪ್ರಮುಖರಿಗೆ ಮಾರ್ಗದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ಲೋಕಸಭಾ ಉಸ್ತುವಾರಿಗಳು, ರಾಜ್ಯಸಭಾ ಸದಸ್ಯರಾದ ಶ್ರೀನಾರಾಯಣಸಾ ಭಾಂಡಗೆ,ಎನ್ ಡಿ ಯ ಅಭ್ಯರ್ಥಿ ಬಸವರಾಜ ಕ್ಯಾವಟರ್ , ಜಿಲ್ಲಾ ಅಧ್ಯಕ್ಷ ನವೀನ್ ಕುಮಾರ್ ಗುಳಗಣ್ಣನವರು,ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ, ವಿಭಾಗ ಸಹ ಪ್ರಭಾರಿಗಳು ಮತ್ತು ಕ್ಲಸ್ಟರ್ ಪ್ರಮುಖರಾದ ಚಂದ್ರಶೇಖರ ಪಾಟೀಲ ಹಲಗೇರಿ, ಲೋಕಸಭಾ ಸಂಚಾಲಕರಾದ ಹೆಚ್.ಗಿರಿಗೌಡ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ನಾಡಿಗೇರ್ , ಖಜಾಂಚಿಯಾದ ನರಸಿಂಗರಾವ ಕುಲಕರ್ಣಿ ಸೇರಿದಂತೆ ಪಕ್ಷದ ಪ್ರಮುಖರು, ಶಕ್ತಿ ಕೇಂದ್ರ ಪ್ರಮುಖರು ಉಪಸ್ಥಿತರಿದ್ದರು.
Comments are closed.