ಲೋಕಸಭಾ ಚುನಾವಣೆ: ವಾರ್ತಾ ಇಲಾಖೆ ಜಂಟಿ ನಿರ್ದೇಶಕರಿಂದ ಅಂಚೆ ಮತದಾನ
: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ಕೇಂದ್ರ ಕಚೇರಿಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ ಅವರು ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕೇಂದ್ರದ ಅಂಚೆ ಮತಗಟ್ಟೆಯಲ್ಲಿ ಸೋಮವಾರ ಮತ ಚಲಾಯಿಸಿದರು.
Comments are closed.