ವಿದ್ಯಾ ವಿಕಾಸ ಶಿಕ್ಷಣ ಸಂಸ್ಥೆ ಭಾಗ್ಯನಗರ : ಶೇಕಡಾ ೮೬% ಫಲಿತಾಂಶ

Get real time updates directly on you device, subscribe now.


ಸಂಸ್ಥೆಯ ೨೦೨೩-೨೪ನೇ ಸಾಲಿನ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ೮೬% ರ? ಪಡೆದಿದ್ದು ಒಟ್ಟು ೬೪ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು ಇದರಲ್ಲಿ ೫೫ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಶೇಕಡಾ ೯೦%ರಷ್ಟು ಮೆಲ್ಪಟ್ಟು ಇಬ್ಬರು ವಿದ್ಯಾರ್ಥಿಗಳು ಪಡೆದಿದ್ದು & ಶೇಕಡಾ ೮೦% ರಷ್ಟು ಮೆಲ್ಪಟ್ಟು ನಾಲ್ಕು ವಿದ್ಯಾರ್ಥಿಗಳು ಪಡೆದಿದ್ದಾರೆ, ಉಳಿದಂತೆ ಎಲ್ಲ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ. ಶಾಲಾ ಫಲಿತಾಂಶಕ್ಕೆ ಕಾರಣರಾದ ವಿದ್ಯಾರ್ಥಿಗಳಿಗೂ ಮತ್ತು ವಿ?ಯ ಶಿಕ್ಷಕರುಗಳಿಗೆ ಸಂಸ್ಥೆಯ ಅಧ್ಯಕ್ಷರಾದ ರಾಘವೇಂದ್ರ ಪಾನಘಂಟಿ ಮತ್ತು ಆಡಳಿತ ಮಂಡಳಿಯ ಸರ್ವ ಸದಸ್ಯರು ಅಭಿನಂಧಿಸಿದ್ದಾರೆ .

Get real time updates directly on you device, subscribe now.

Comments are closed.

error: Content is protected !!
%d bloggers like this: