ರೈತರಿಗಾಗಿ ಹೋಬಳಿವಾರು ಸಹಾಯವಾಣಿ ಕೇಂದ್ರಗಳ ಸ್ಥಾಪನೆ

Get real time updates directly on you device, subscribe now.

ಬರಗಾಲ ಪೀಡಿತ ಪರಿಹಾರ ಹಣ ಖಾತೆಗೆ ಜಮಾ ಆಗದೇ ಇರುವ ರೈತರಿಗಾಗಿ ಹೋಬಳಿವಾರು ಸಹಾಯವಾಣಿ ಕೇಂದ್ರಗಳ ಸ್ಥಾಪನೆ
ಕುಷ್ಟಗಿ.ಮೇ.15: ತಾಲೂಕು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆಯಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇತ್ತೀಚೆಗೆ ತಾಲೂಕಿನ ರೈತರ ಖಾತೆಗೆ ಪರಿಹಾರ ಹಣವನ್ನು ಜಮಾ ಮಾಡಿದ್ದಾರೆ.
ಪರಿಹಾರ ‌ಹಣ ಜಮಾ ಆಗದೇ ಇರುವ ರೈತರಿಗಾಗಿ ಹೋಬಳಿವಾರು ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಹಶೀಲ್ದಾರ ರವಿ ಎಸ್ ಅಂಗಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1) ತೋಟಗಾರಿಕೆ ಇಲಾಖೆ ರೈತ ಸಂಪರ್ಕ ಕೇಂದ್ರಗಳು.
ಹನುಮಸಾಗರ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಶಿವಪ್ಪ (9740084555),
ಕುಷ್ಟಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಗುರುನಾಥ (7899968841),
ತಾವರಗೇರಾ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಮೊಹಮ್ಮದ್ (9060550146),
ಹನಮನಾಳ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅಜರುದ್ದೀನ್‌ (7411794964),
2) ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರಗಳು.
ಕುಷ್ಟಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಪ್ರಮೋದ (8971437367),
ತಾವರಗೇರಾ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಆಶಾ ರಾಠೋಡ (9740265759),
ಹನುಮಸಾಗರ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಪ್ರಕಾಶ ತಾರಿವಾಳ (8277932147),
ಹನಮನಾಳ ರೈತ ಸಂಪರ್ಕ ಕೇಂದ್ರದ ಅಧಿಕಾರಿ ನಾಗನಗೌಡ (8277932149),
3. ಕುಷ್ಟಗಿ ತಹಶೀಲ್ದಾರ ಕಾರ್ಯಾಲಯದಲ್ಲಿ ಸ್ಥಾಪಿಸಿದ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ (08536-267031) ರೈತಾಪಿ ವರ್ಗದವರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!