ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಅವರಿಂದ ಸ್ಟಾçಂಗ್ ರೂಂ ಗೆ ಭೇಟಿ, ಪರಿಶೀಲನೆ
: ಭಾರತ ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಕೂರ್ಮಾರಾವ್ ಎಂ. ಅವರು ಗುರುವಾರದಂದು ನಗರದ ಗವಿಸಿದ್ದೇಶ್ವರ ಮಹಾವಿದ್ಯಾಲಯದ ಸ್ಟಾçಂಗ್ ರೂಂ ಗೆ ಭೇಟಿ ನೀಡಿದರು.
ಈ ಸಂದರ್ಭ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಡಿಎಸ್‌ಪಿ ಮುತ್ತಣ್ಣ ಸವರಗೋಳ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.