ಭಯೋತ್ಪಾದನಾ ವಿರೋಧಿ ದಿನ : ಪ್ರತಿಜ್ಞಾ ವಿಧಿ ಸ್ವೀಕಾರ
ಕೊಪ್ಪಳ, ಜಿಲ್ಲಾಡಳಿತದ ವತಿಯಿಂದ ಮೇ 21 ರ ಮಂಗಳವಾರAದು ಭಯೋತ್ಪಾದನಾ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್, ಶಿರಸ್ತೇದಾರ್ ಶಿವು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.
Comments are closed.