ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಜಿಲ್ಲೆಯಲ್ಲಿ ಒಟ್ಟು ಶೇಕಡಾ 81.61 % ಮತದಾನ
ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆ: ಡಿಸಿ, ಸಿಇಒ, ಎಸ್‌ಪಿ ಅವರಿಂದ ಮತದಾನ
ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆ ಪ್ರಯುಕ್ತ ಸೋಮವಾರ ನಡೆದ ಮತದಾನದಲ್ಲಿ ಕೊಪ್ಪಳ ಡಿಸಿ, ಸಿಇಒ, ಎಸ್ಪಿ ಹಾಗೂ ಇತರ ಅಧಿಕಾರಿಗಳು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
ಮತದಾನಕ್ಕಾಗಿ ಕೊಪ್ಪಳ ನಗರದ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿನ ಮತಗಟ್ಟೆ ಸಂಖ್ಯೆ 128 ಕೇಂದ್ರಕ್ಕೆ ಭೇಟಿ ನೀಡಿದ ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಹಾಗೂ ಇತರ ಅಧಿಕಾರಿಗಳು ಸರತಿ ಸಾಲಿನಲ್ಲಿ ನಿಂತು, ಮತದಾನ ಮಾಡಿದರು.
ಈ ಸಂದರ್ಭದಲ್ಲಿ ಹೊಸಪೇಟೆ ಉಪವಿಭಾಗಾಧಿಕಾರಿಗಳಾದ ಮಹ್ಮದ್‌ಅಲಿ ಅಕ್ರಮ್ ಷಾಹ, ಕೊಪ್ಪಳ ತಹಶಿಲ್ದಾರ ವಿಠ್ಠಲ್ ಚೌಗಲಾ, ತಾಪಂ ಇಓ ದುಂಡಪ್ಪ ತುರಾದಿ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ಮತ್ತಿತರರಿದ್ದರು.
ಹಿರಿಯ ಮತದಾರರಿಂದ ಮತದಾನ:
ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆ ಪ್ರಯುಕ್ತ ಸೋಮವಾರ ನಡೆದ ಮತದಾನದಲ್ಲಿ ಕೊಪ್ಪಳ ನಗರದ ಹಿರಿಯ ನಿವಾಸಿ ಶೋಭಾ ಅಗಡಿ ಎಂಬ 80 ವರ್ಷದ ಹಿರಿಯ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದರು.
ಕೊಪ್ಪಳ ನಗರದ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿನ ಮತಗಟ್ಟೆ ಸಂಖ್ಯೆ 128ಎ ಕೇಂದ್ರಕ್ಕೆ ಭೇಟಿ ನೀಡಿದ ಶೋಭಾ ಅಗಡಿ ಅವರು ಇಳಿ ವಯಸ್ಸಿನಲ್ಲೂ ತುಂಬಾ ಉತ್ಸಾಹದಿಂದ ಮತದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ.
ದಂಪತಿಗಳಿAದ ಮತದಾನ :
ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆ ಪ್ರಯುಕ್ತ ಸೋಮವಾರ ನಡೆದ ಮತದಾನದಲ್ಲಿ ಕೊಪ್ಪಳ ನಗರದ ಜಗದೀಶ್ವರಯ್ಯ ಹಿರೇಮಠ ಹಾಗೂ ಸುವರ್ಣ ಜೆ ಹಿರೇಮಠ ಎಂಬ ದಂಪತಿಗಳು ಕೊಪ್ಪಳ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿನ ಮತಗಟ್ಟೆ ಸಂಖ್ಯೆ 128 ರಲ್ಲಿ ಮತದಾನದ ಹಕ್ಕನ್ನು ಚಲಾಯಿಸಿದರು.
ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆ ಪ್ರಯುಕ್ತ ಮತದಾನ ಮಾಡಲು ಸೋಮವಾರ ಕೊಪ್ಪಳ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿನ ಮತಗಟ್ಟೆ ಸಂಖ್ಯೆ 128 ರಲ್ಲಿ ಪದವೀಧರ ಮತದಾರರು ಸರತಿ ಸಾಲಿನಲ್ಲಿ ನಿಂತಿರುವುದು.

Comments are closed.