ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಆಶೀರ್ವಾದ ಪಡೆದ ನೂತನ ಸಂಸದ ಕೆ. ರಾಜಶೇಖರ್ ಹಿಟ್ನಾಳ
ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ನೂತನ ಸಂಸದರಾಗಿ ಆಯ್ಕೆ ಆಗಿರುವ ಕೆ. ರಾಜಶೇಖರ್ ಹಿಟ್ನಾಳ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿ, ಆಶೀರ್ವಾದ ಪಡೆದರುಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಮಾಜಿ ಸಂಸದ ಕರಡಿ ಸಂಗಣ್ಣ, ಡಿಸಿಸಿ ಅಧ್ಯಕ್ಷ ಅಮರೆಗೌಡ ಪಾಟೀಲ್ ಬಯ್ಯಾಪೂರ ಶಾಸಕ ರಾಘವೇಂದ್ರ ಹಿಟ್ನಾಳ್, ಬಸನಗೌಡ ಬಾದರ್ಲಿ, ಕೆ. ಎಂ. ಸಯ್ಯದ್, ಅಮರೇಶ್ ಕರಡಿ , ಗೂಳಪ್ಪ ಹಲಗೇರಿ ಸೇರಿದಂತೆಸೇರಿದಂತೆ ಕೊಪ್ಪಳ ಲೋಕಸಭಾ ಕ್ಷೇತ್ರದ ನಾಯಕರುಗಳು ಉಪಸ್ಥಿತರಿದ್ದರು.
Comments are closed.