ಗಂಗಾವತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತೀ ಹೆಚ್ಚು ಲೀಡ್ -ಇಕ್ಬಾಲ್ ಅನ್ಸಾರಿ

Get real time updates directly on you device, subscribe now.

CM ಸಿದ್ದರಾಮಯ್ಯನವರನ್ನು ಬೇಟಿಯಾದ ಇಕ್ಬಾಲ್ ಅನ್ಸಾರಿ

ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿಯವರು ಇಂದು   ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸಿದ್ದರಾಮಯ್ಯನವರ ಮಾತಿನಂತೆ ಗಂಗಾವತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತೀ ಹೆಚ್ಚು ಲೀಡ್ ಕೊಟ್ಟಿರುವುದನ್ನು ಹೇಳಿ ಅವರಿಗೆ ಶುಭಾಶಯ ಕೋರಿದರು ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ , ದಿಸಿಸಿ ಅಧ್ಯಕ್ಷ ಅಮರೆಗೌಡ ಪಾಟೀಲ್ ಬಯ್ಯಾಪೂರ ಮಾಜಿ ಲೋಕಸಭಾ ಸದಸ್ಯರಾದ ಕರಡಿ ಸಂಗಣ್ಣ, ಶಾಸಕ ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಕೊಪ್ಪಳ ಲೋಕಸಭಾ ಕ್ಷೇತ್ರದ ನಾಯಕರುಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: