ಛಲವಾದಿ ಪ್ರತಿಭಾ ಪುರಸ್ಕಾರ
ಜಿಲ್ಲಾ ಛಲವಾದಿ ಜಾಗೃತಿ ವೇದಿಕೆ, ಕೊಪ್ಪಳ
ಕೊಪ್ಪಳ, ಜೂನ್ 10: ಜಿಲ್ಲಾ ಛಲವಾದಿ ಜಾಗೃತಿ ವೇದಿಕೆಯು ಸಮಾಜಕ್ಕೆ ಸೇರಿದ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಸನ್ಮಾನಿಸುವ ಯೋಜನೆ ಹೊಂದಿದೆ. ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ದ್ವಿತೀಯ ಪರೀಕ್ಷೆಗಳಲ್ಲಿ ಶೇಕಡಾ 60ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರುವ ಛಲವಾದಿ ಸಮಾಜದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಗುವುದು.
Comments are closed.