ಭಾಗ್ಯನಗರ ಪ.ಪಂ. : ಆಕ್ಷೇಪಣೆ ಆಹ್ವಾನ

0

Get real time updates directly on you device, subscribe now.

: ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯ ವಾರ್ಡ್ ನಂ. 12 ರ ಭಾಗ್ಯನಗರ ಮುಖ್ಯರಸ್ತೆಯಲ್ಲಿ ಬರುವ ಹಳೆ ಊರು ಆಸ್ತಿ ನಂ. 123 ರಲ್ಲಿ ಶ್ರೀ ಗುರುಬಸವೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯವರು ಸಮುದಾಯ ಭವನವನ್ನು ನಿರ್ಮಿಸಲು ಈ ಕಛೇರಿಯಿಂದ ಕಟ್ಟಡ ಪರವಾನಿಗೆ ಕೋರಿ ಅರ್ಜಿಯನ್ನು ಸಲ್ಲಿಸಿದ್ದು, ಈ ಕುರಿತಂತೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆ ಹೊರಡಿಸಿದ ದಿನಾಂಕದಿAದ 15 ದಿನಗಳೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಅಗತ್ಯ ದಾಖಲಾತಿಗಳೊಂದಿಗೆ ಖುದ್ದಾಗಿ ಲಿಖಿತ ರೂಪದಲ್ಲಿ ಈ ಕಛೇರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಭಾಗ್ಯನಗರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: