ಕವಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ 2024 : ಫಲಿತಾಂಶ ಘೋಷಣೆ :

0

Get real time updates directly on you device, subscribe now.

ಕವಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ 2024 : ಫಲಿತಾಂಶ ಘೋಷಣೆ  ಮಾ.

2024 ನೇ ಸಾಲಿನ ‘ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ’ಗೆ ಧಾರವಾಡದ ಚನ್ನಪ್ಪ ಅಂಗಡಿ ಅವರ ಇನ್ನು ಕೊಟ್ಟೆನಾದೊಡೆ ಮತ್ತು ರಾಯಚೂರಿನ ರವಿಕುಮಾರ ಹಂಪಿ ಅವರ ಪಿರಿಯಡ್ ಮಿಸ್ಸಾದಾಗ ಹಸ್ತಪ್ರತಿಗಳು ಆಯ್ಕೆಯಾಗಿವೆ.

ಈ ಸಲ ಒಟ್ಟು ೫೯ ಹಸ್ತಪ್ರತಿಗಳು ಬಂದಿದ್ದವು. ಪ್ರಶಸ್ತಿಯು ತಲಾ ೬,೦೦೦ ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ನಂವಬರ್ ತಿಂಗಳು ಕೊಪ್ಪಳದಲ್ಲಿ ನಡೆಯುವ ‘ಗವಿಸಿದ್ಧ ಎನ್. ಬಳ್ಳಾರಿ – ಸಾಹಿತ್ಯೋತ್ಸವ’ ದಲ್ಲಿ ವಿಜೇತರಿಗೆ ಪ್ರಶಸ್ತಿ ವಿತರಣೆ ಮಾಡಲಾಗುವುದು ಎಂದು ಸಾಹಿತ್ಯೋತ್ಸವ ಸಂಚಾಲಕ ಮಹೇಶ ಬಳ್ಳಾರಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: